ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 DECEMBER 2022
ಶಿವಮೊಗ್ಗ : ಕಾರು, ಲಾರಿ ಮಧ್ಯೆ ಭೀಕರ (fatal accident) ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಕಲ್ಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಗೂಡ್ಸ್ ಲಾರಿ ಮತ್ತು ಬೊಲೇನೋ ಕಾರು ನಡುವೆ ಅಪಘಾತ (fatal accident) ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ
ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422