ಶಿವಮೊಗ್ಗದಲ್ಲಿ ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 13 AUGUST 2024 : ವಿಷ ಸೇವಿಸಿ ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ವಿಜಯಾ ಗ್ಯಾರೇಜ್‌ ಸಮೀಪ ಮನೆಯಲ್ಲಿ ಘಟನೆ ಸಂಭವಿಸಿದೆ.

ಭುವನೇಶ್ವರಿ, ಅವರ ಸಹೋದರ ಮಾರುತಿ ಮತ್ತು ಮಗ ದರ್ಶನ್‌ ಮೃತರು. ಇವರು ಸೋಮವಾರವೆ ವಿಷ ಸೇವಿಸಿದ್ದಾರೆ ಎಂದ ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹಾಗಾಗಿ ಇವತ್ತು ಮನೆ ಬಳಿ ಬಂದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್‌ – ಇಲ್ಲಿದೆ 3 ಫಟಾಫಟ್‌ ನ್ಯೂಸ್‌

ವಿಷಯ ತಿಳಿದು ದೊಡ್ಡಪೇಟೆ ಠಾಣೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ಮೂವರ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಇನ್ನಷ್ಟೆ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಇದನ್ನೂ ಓದಿ ⇒ ಸಾಲ ವಸೂಲಿಗೆ ಮಹಿಳೆಯರ ಮನೆಗೆ ಹೋಗಿ ಕೂರುವ ಸಿಬ್ಬಂದಿ, ಖಡಕ್‌ ಸೂಚನೆ ನೀಡುವಂತೆ ಏಕಾಂಗಿ ಹೋರಾಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 13, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment