ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIMOGA, 13 AUGUST 2024 : ವಿಷ ಸೇವಿಸಿ ಒಂದೇ ಕುಟುಂಬದ (Family) ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಓ.ಟಿ.ರಸ್ತೆಯ ವಿಜಯಾ ಗ್ಯಾರೇಜ್ ಸಮೀಪ ಮನೆಯಲ್ಲಿ ಘಟನೆ ಸಂಭವಿಸಿದೆ.
ಭುವನೇಶ್ವರಿ, ಅವರ ಸಹೋದರ ಮಾರುತಿ ಮತ್ತು ಮಗ ದರ್ಶನ್ ಮೃತರು. ಇವರು ಸೋಮವಾರವೆ ವಿಷ ಸೇವಿಸಿದ್ದಾರೆ ಎಂದ ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹಾಗಾಗಿ ಇವತ್ತು ಮನೆ ಬಳಿ ಬಂದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ ⇒ ಪುರದಾಳು ರಸ್ತೆಯಲ್ಲಿ ಅಪಘಾತ, ಮಹಿಳೆಯ ಎರಡು ಕಾಲಿನ ಮೂಳೆ ಕಟ್ – ಇಲ್ಲಿದೆ 3 ಫಟಾಫಟ್ ನ್ಯೂಸ್
ವಿಷಯ ತಿಳಿದು ದೊಡ್ಡಪೇಟೆ ಠಾಣೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ಮೂವರ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಇನ್ನಷ್ಟೆ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಇದನ್ನೂ ಓದಿ ⇒ ಸಾಲ ವಸೂಲಿಗೆ ಮಹಿಳೆಯರ ಮನೆಗೆ ಹೋಗಿ ಕೂರುವ ಸಿಬ್ಬಂದಿ, ಖಡಕ್ ಸೂಚನೆ ನೀಡುವಂತೆ ಏಕಾಂಗಿ ಹೋರಾಟ






