ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 ಫೆಬ್ರವರಿ 2022
ಟ್ರಾಕ್ಟರ್ ಡಿಕ್ಕಿಯಾಗಿ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಟ್ರಾಕ್ಟರ್’ನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಮೃತನ ಕುಟುಂಬವರು ಆರೋಪಿಸಿದ್ದಾರೆ.
ರಾಮಿನಕೊಪ್ಪದ ರಾಜುನಾಯ್ಕ (46) ಮೃತ ದುರ್ದೈವಿ. ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ವೇಗವಾಗಿ ಬಂದ ಟ್ರಾಕ್ಟರ್ ರಾಜು ನಾಯ್ಕ ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ರಾಜುನಾಯ್ಕ ಮೃತಪಟ್ಟಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಗಾಂಜಾ ಮತ್ತಲ್ಲಿದ್ದ ತಲೈವಾ ಅರೆಸ್ಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















