ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಿಂತಿದ್ದ ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಸ್ಥಳೀಯರೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಶಿವಮೊಗ್ಗದ ಹರಿಗೆ ಸಮೀಪದ ಹಾತಿ ನಗರದ ಬಳಿ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹೋಂಡಾ ಆ್ಯಕ್ಟೀವಾ ಡಿಕ್ಕಿಯಾಗಿದೆ. ಅಫಘಾತದ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಭಾರಿ ಮಳೆ ಮತ್ತು ಲಾರಿ ಚಾಲಕ ಇಂಡಿಕೇಟರ್ ಹಾಕದೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು






