| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 5 MARCH 2024
SHIMOGA : ವಿದ್ಯಾನಗರ ಮೇಲ್ಸೇತುವೆ ಉದ್ಘಾಟನೆಯಾಗಿ ಹತ್ತು ದಿನ ಕಳೆಯುವುದರಲ್ಲಿ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಜಖಂ ಆಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಲಾರಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. (Photo : ವರುಣ್ ಕುಮಾರ್)


ಇದನ್ನೂ ಓದಿ – ಶಿವಮೊಗ್ಗ ಟೋಲ್, ದಾಖಲೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ, ಏನದು ದಾಖಲೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()