ಆನಂದಪುರ ಬಳಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA NEWS, 25 OCTOBER 2024 : TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ.

ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಟಿವಿಎಸ್‌ ಎಕ್ಸ್‌ಎಲ್‌  ಆನಂದಪುರದ ಕಡೆಗೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನವು ತ್ಯಾಗರ್ತಿ ಕಡೆಗೆ ಹೋಗುತ್ತಿತ್ತು. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

TVS-XL-near-Gauthamapura-in-Sagara-taluk.

ಇದನ್ನೂ ಓದಿ » ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಹೊತ್ತೊಯ್ದ ಚಾಲಕ ಅರೆಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment