ಅರಣ್ಯಾಧಿಕಾರಿಗಳ ದಾಳಿ, ವಾಹನ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್‌, ಮೂವರು ಎಸ್ಕೇಪ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JULY 2024

SORABA : ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ (tree) ಕಡಿತಲೆ ಮಾಡಿ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ವಾಹನ ಸಮೇತ ಅರಣ್ಯ ಸಿಬ್ಬಂದಿ ಬಂಧಿಸಿದ್ದಾರೆ. ಹಿಡಿದು ನ್ಯಾಯಾಂಗ ಬಂಧನಕ್ಕೆ ಗುರುವಾರ ಒಪ್ಪಿಸಿದ್ದಾರೆ.

ತಾಲೂಕಿನ ಕಾಸರಗುಪ್ಪೆ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ನಿಸರಾಣಿಯ ರವೀಂದ್ರ (26) ಹಾಗೂ ಹಾರೆಕೊಪ್ಪದ ರಾಕೇಶ್ (18) ಬಂಧಿತರು. ಚೀಲನೂರಿನ ಪ್ರದೀಪ್‌ (30), ಹಾರೆಕೊಪ್ಪದ ನಂದನ್ (25) ಹಾಗೂ ಸಿದ್ದಾಪುರದ ನಾಗರಾಜ (25) ತಲೆಮರೆಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ರಕ್ಷಣಾಧಿಕಾರಿ ಜಾವಿದ್ ಬಾಷಾ ಅಂಗಡಿ, ಅರಣ್ಯ ಸಂರಕ್ಷಕರಾದ ಪರಶುರಾಮ್‌, ಯೋಗರಾಜ್, ಸಿಬ್ಬಂದಿ ಹರೀಶ್‌, ಆನಂದ್‌ ಪಾಲ್ಗೊಂಡಿದ್ದರು.‌

ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 12, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment