ಸಚಿವ ಈಶ್ವರಪ್ಪ ಹೆಸರಲ್ಲಿ ವಂಚನೆ ಕೇಸ್, ಇಬ್ಬರು ಅರೆಸ್ಟ್

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021

ಸಚಿವ ಕೆ.ಎಸ್.ಈಶ್ವರಪ್ಪ ಹೆಸರು ಬಳಕೆ ಮಾಡಿಕೊಂಡು ವಂಚನೆ ಮಾಡಿರುವ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸರು, ಅಧಿಕೃತ ಆಪ್ತ ಸಹಾಯಕರು ಎಂದು ಹೇಳಿಕೊಂಡು ಎರಡು ಪ್ರತ್ಯೇಕ ಪ್ರಕರಣದಲ್ಲಿ 10 ಲಕ್ಷ ಮತ್ತು 26.25 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ | ಸಚಿವ ಈಶ್ವರಪ್ಪ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ ಆರೋಪ, ಶಿವಮೊಗ್ಗದಲ್ಲಿ ಐವರ ವಿರುದ್ಧ ಕೇಸ್ 

ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು,ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LifeSpring%2BKan%2B02

1632381453891714 0

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment