ಬಿಆರ್‌ಪಿಗೆ ತೆರಳಿದ್ದ ಪ್ರೇಮಿಗಳ ಸುಲಿಗೆ, ಮೂವರು ಬಂಧನ, ಏನೇನೆಲ್ಲ ಸಿಕ್ಕಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ಭದ್ರಾವತಿ ತಾಲೂಕಿನ ಬಿಆರ್‌ಪಿಗೆ ತೆರಳಿದ್ದ ಪ್ರೇಮಿಗಳ ಸುಲಿಗೆ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು 3.65 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದಿದ್ದಾರೆ. (lovers robbery)

Shimoga Nanjappa Hospital

ಭದ್ರಾವತಿ ತಾರಿಕಟ್ಟೆ ಗ್ರಾಮದ ಸತ್ಯಾನಂದ ಅಲಿಯಾಸ್ ಸ್ನೇಕ್ ಸತ್ಯ (22), ಮೂಲೆಕಟ್ಟೆ ಗ್ರಾಮದ ಟಿ.ಬಾಬು ಅಲಿಯಾಸ್ ಜೋಶ್ವಾ (19) ಮತ್ತು ಬೆಂಗಳೂರು ಜಾಲಹಳ್ಳಿ ಕ್ರಾಸ್‌ನ ವೆಂಕಟೇಶ್ ಅಲಿಯಾಸ್ ಬೆಳ್ಳಿ (22) ಬಂಧಿತರು.

ಕ್ಲಿಕ್ ಮಾಡಿ ಇದನ್ನೂ ಓದಿ ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ ಪೊಲೀಸರಿಗೆ ಗೊತ್ತಾಗಿದ್ದೇನು?

ಕಳೆದೊಂದು ತಿಂಗಳ ಹಿಂದೆ ಪ್ರೇಮಿಗಳು ಬಿಆರ್‌ಪಿಗೆ ತೆರಳಿದ್ದರು. ಈ ವೇಳೆ ಅಡ್ಡಗಟ್ಟಿದ್ದ ಆರೋಪಿಗಳು ಚಿನ್ನಾಭರಣ ಸುಲಿಗೆ ಮಾಡಿದ್ದರು. ಈ ಬಗ್ಗೆ ತಿಂಗಳ ಬಳಿಕ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್, ಪಿಎಸ್‌ಐ ಹಾಗೂ ಸಿಬ್ಬಂದಿ ತಂಡವನ್ನು ನೇಮಕ ಮಾಡಲಾಗಿತ್ತು. (lovers robbery)

ಆರೋಪಿಗಳು ಭದ್ರಾವತಿ ಗ್ರಾಮಾಂತರ ಠಾಣೆಯ ಎರಡು ಮತ್ತು ಪೇಪರ್ ಟೌನ್ ಠಾಣೆ ಒಂದು ಸುಲಿಗೆ ಪ್ರಕರಣ, ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಒಂದು ಸ್ವತ್ತು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದು 36 ಗ್ರಾಂ ಚಿನ್ನಾಭರಣ, 2 ಮೊಬೈಲ್, ಎರಡು ಬೈಕ್‌ಗಳು, ಡ್ರಾಗರ್, ಚಾಕುವನ್ನು ಜಪ್ತಿ ಮಾಡಿದ್ದಾರೆ.

Shimoga Nanjappa Hospital

ADVERTISEMENT (lovers robbery)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

Leave a Comment