ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಇಬ್ಬರು ಅರೆಸ್ಟ್

Published On : ಜುಲೈ 11, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | SHIMOGA| 11 ಜುಲೈ 2022

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ (MALLIGENAHALLI) ಗಾಂಜಾ (GANJA) ಸೇವಿಸಿದ್ದ ಇಬ್ಬರನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರ ತಾಲೂಕು ಆಚಾಪುರದ ಮೀನು ವ್ಯಾಪಾರಿ ಮಹಮ್ಮದ್ ಬೇಗ್ (37) ಮತ್ತು ತೀರ್ಥಹಳ್ಳಿ ತಾಲೂಕಿನ ಬೀಸನಗದ್ದೆಯ ರಾಘವೇಂದ್ರ ಗೌಡ(25) ಬಂಧಿತರು.

Shimoga Nanjappa Hospital

ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸರು (POLICE) ವಿಶೇಷ ಗಸ್ತಿನಲ್ಲಿದ್ದಾಗ ಮಲ್ಲಿಗೇನಹಳ್ಳಿಯ ಬಸ್‌ ನಿಲ್ದಾಣದ ಬಳಿ ಆರೋಪಿಗಳು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಪತ್ತೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜುಲೈ 11, 2022

Leave a Comment