ನಡುರಸ್ತೆಯಲ್ಲಿ ಚಾಕು ಚುಚ್ಚಿ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021

ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಆಯುಧ, ಬೈಕು ಮತ್ತು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ಲಷ್ಕರ್ ಮೊಹಲ್ಲಾದ ಮೊಹಮ್ಮದ್ ನಖಿ (23) ಮತ್ತು ಇಲಿಯಾಸ್ ನಗರದ ಮೊಹಮ್ಮದ್ ಅಬು ಸ್ವಲೇಹ (22) ಎಂಬುವವರನ್ನು ಬಂಧಿಸಲಾಗಿದೆ.

AVvXsEj SbbQ5 rC t V2m2rjlrA4GPCwjze8kFsSx56 k6WKfnW7HuD5eBG3lpBDs pREsT fkSK

ಏನಿದು ಪ್ರಕರಣ?

ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಅ.29ರಂದು ರಾತ್ರಿ ಮೊಹಮ್ಮದ್ ಜೈನಾದ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಮನೆಗೆ ತೆರಳುತ್ತಿದ್ದ ವೇಳೆ ಆರೋಪಿಗಳು ದಾಳಿ ನಡೆಸಿ, ಚಾಕುವಿನಿಂದ ಚುಚ್ಚಿ ಜೈನಾದ್’ನ ಹತ್ಯೆಗೈದಿದ್ದರು.

ಪ್ರಕರಣದ ತನಿಖೆ ನಡೆಸಿದ ತುಂಗಾ ನಗರ ಠಾಣೆ ಪೊಲೀಸರು ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment