ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿ 40 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದ ಮಲವಗೊಪ್ಪ ಬಸ್ ಸ್ಟಾಪ್‍ನಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಲವಗೊಪ್ಪದ ಮಹ್ಮದ ಮಸೂದ್ (43), ಜೆಪಿ ನಗರದ ಶೇಖರ್ (26) ಬಂಧಿತರು. ಆರೋಪಿಗಳಿಂದ 40 ಸಾವಿರ ರೂ ನಗದು, 2 ಮೊಬೈಲ್ ಪೋನ್‍ಗಳನ್ನು ವಶ ಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿರುತ್ತಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]