ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 NOVEMBER 2023
SHIMOGA : ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರನ್ನು (youths) ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಕೇಸ್ 1 : ದ್ರೌಪದಮ್ಮ ಸರ್ಕಲ್
ಆಯನೂರಿನ ಸಯ್ಯದ್ ನವೀದ್ ಎಂಬಾತ ದ್ರೌಪದಮ್ಮ ಸರ್ಕಲ್ ಸಮೀಪ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಗಾಂಜಾ ಸೇವನೆ ದೃಢವಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಲಕ್ಷ ಲಕ್ಷ ಮೌಲ್ಯದ ಅತ್ಯಂತ ಅಪರೂಪದ ನಾಟ ವಶ, ರಾಜ್ಯದಲ್ಲೇ ಮೊದಲು ಇಂತಹ ಪ್ರಕರಣ
ಕೇಸ್ 2 : ಜೆ.ಪಿ.ನಗರ
ಜೆ.ಪಿ.ನಗರದ ಜಂಡೆಕಟ್ಟೆ ಬಳಿ ಆಯನೂರಿನ ಸೈಯದ್ ಯಾಸೀನ್ ಎಂಬಾತ ಅಸಭ್ಯವಾಗಿ ವರ್ತಿಸುತ್ತಿದ್ದ. ಈತನನ್ನೂ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ.
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





