ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ಜೂಜಾಟದಲ್ಲಿ ತೊಡಗಿದ್ದ ಇಬ್ಬರ ವಿರುದ್ಧ ಭದ್ರಾವತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಭದ್ರಾವತಿ ಹೊಸಮನೆ ಎನ್.ಎಂ.ಸಿ 4ನೇ ಕ್ರಾಸ್ ಕನ್ಸರ್’ವೆನ್ಸಿಯಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಸಂಬಂಧ ಪ್ರದೀಪ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಇನ್ನು, ಭದ್ರಾವತಿ ಕುಪುಂಪು ನಗರದ ಕೆರೆಕೋಡಮ್ಮ ದೇಗುಲದ ಹಿಂಭಾಗದಲ್ಲಿ ಓಸಿ ಮಟ್ಕಾ ಆಡಿಸುತ್ತಿರುವ ಸಂಬಂಧ ಪ್ರಕರಣ ದಾಖಲಾಗಿದೆ. ಕೆಂಚಪ್ಪ ಎಂಬಾತನ ವಿರುದ್ಧ ಕೇಸ್ ದಾಖಲಾಗಿದೆ.
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















