ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
KSRTC ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಮಾಚೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ರಸ್ತೆ ಹಂಪ್ ಬಳಿ ಬೈಕ್ ಸ್ಲೋ ಮಾಡುತ್ತಿದ್ದಂತೆ ಬಸ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಬೈಕು ನುಜ್ಜುಗುಜ್ಜಾಗಿದೆ. ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






