ಶಿವಮೊಗ್ಗ ಜಿಲ್ಲೆಯಿಂದ ಇಬ್ಬರು ಗಡಿಪಾರು, ಒಬ್ಬ ಆರು ತಿಂಗಳು, ಮತ್ತೊಬ್ಬ ಮೂರು ತಿಂಗಳು ಜಿಲ್ಲೆಗೆ ಕಾಲಿಡುವಂತಿಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021

ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಈ ಸಂಬಂಧ ಉಪ ವಿಭಾಗಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಯಾರನ್ನೆಲ್ಲ ಗಡಿಪಾರು ಮಾಡಲಾಗಿದೆ?

ಶಿವಮೊಗ್ಗದ ನವುಲೆಯ ಮಾರುತಿ ಬಡಾವಣೆ ಸಚಿನ್ ಅಲಿಯಾಸ್ ಶ್ಯಾಡೋ ಮತ್ತು ಅಣ್ಣಾನಗರ 5ನೇ ತಿರುವಿನ ವಾಸಿ ಹರೀಶ್ ಅಲಿಯಾಸ್ ತೇಗು ಎಂಬುವವರನ್ನು ಗಡಿಪಾರು ಮಾಡಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55ರ ಅನ್ವಯ ಇಬ್ಬರನ್ನೂ ಉಪ ವಿಭಾಗ ಸರಹದ್ದು ಮತ್ತು ಶಿವಮೊಗ್ಗ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಒಬ್ಬನಿಗೆ ಆರು ತಿಂಗಳು, ಮತ್ತೊಬ್ಬನಿಗೆ ಮೂರು ತಿಂಗಳು

ಇಬ್ಬರೂ ಆರೋಪಿಗಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದು ಮತ್ತು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಚಿನ್ ಅಲಿಯಾಸ್ ಶ್ಯಾಡೋ ಎಂಬಾತನನ್ನು ಆರು ತಿಂಗಳು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಇನ್ನು, ಹರೀಶ್ ಅಲಿಯಾಸ್ ತೇಗು ಎಂಬಾತನನ್ನು ಮೂರು ತಿಂಗಳು ಗಡಿಪಾರು ಮಾಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್ ಅವರು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 6ರಿಂದಲೇ ಗಡಿಪಾರು ಆದೇಶ ಜಾರಿಗೆ ಬಂದಿದೆ ಎಂದು ತಿಳಿಸಲಾಗಿದೆ.

ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ಬೇಡ. ಈಗಲೇ ಪರೀಕ್ಷೆಗೆ ಒಳಗಾಗಿ. ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಿರಿ

AVvXsEilFcZp8bI7xlZkJUEC RhGY9YPoo KIVozz TsmZZ8CfYE KBmsV3EapGIVWPGptCx4fvDDyHwt Atq RxEeboojOdcbentw5qEKhLtIyZ9lm04YwWlk03uhMFSLVhmj85JYdFDhwStydjaW DthQvaicavCzAWTNbnbJfGyATpv

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment