ಶಿವಮೊಗ್ಗದಲ್ಲಿ ಪೇಂಟಿಂಗ್‌ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕರೆಂಟ್‌ ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 JUNE 2024

SHIMOGA : ಕಟ್ಟಣದ ಪೇಂಟಿಂಗ್‌ ಕೆಲಸದ ವೇಲೆ ವಿದ್ಯುತ್‌ ಶಾಕ್‌ನಿಂದಾಗಿ (Shock) ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಆರ್‌ಎಂಸಿ ಯಾರ್ಡ್‌ನ ಗೀತಾ ಸ್ಟೋರ್ ಬಳಿ ಘಟನೆ ಸಂಭವಿಸಿದೆ.

ಗಣೇಶ್ ಹಾಗೂ ರಾಜು ನಾಯ್ಕ ಗಾಯಗೊಂಡ ಕಾರ್ಮಿಕರು. ಕಟ್ಟಡದ ಹೊರಗೆ ಪೇಂಟ್ ಮಾಡುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾನ್ಸ್‌ಫರ್ಮರ್‌ ಬಳಿಯ ತಂತಿಯಿಂದ ವಿದ್ಯುತ್ ಪ್ರವಹಿಸಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋಬ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ- ಶಿವಮೊಗ್ಗಕ್ಕೆ ರಾತ್ರಿ ಬಂದ ರೈಲಿನ ಬೋಗಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment