ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟುಗಳು, ಶಿವಮೊಗ್ಗದಲ್ಲಿ ಸಿಕ್ಕಿಬಿದ್ದರು ಇಬ್ಬರು, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ (Biscuit Packet) ಗೌಪ್ಯವಾಗಿ ಗಾಂಜಾ, ಸಿಗರೇಟ್‌ ಇರಿಸಿ ವಿಚಾರಣಾಧೀನ ಖೈದಿಗೆ ನೀಡಲು ಬಂದಿದ್ದ ಮೂವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ವಿಚಾರಣಾಧೀನ ಖೈದಿ ಮಹಮ್ಮದ್‌ ಗೌಸ್‌ ಅಲಿಯಾಸ್‌ ಜಂಗ್ಲಿ ಎಂಬಾತನನ್ನು ಮಾತನಾಡಿಸಲು ಭದ್ರಾವತಿ ನಿವಾಸಿಗಳಾದ ರಾಹಿಲ್‌ (19) ಮತ್ತು ತಸೀರುಲ್ಲಾ (19) ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಮಹಮ್ಮದ್‌ ಗೌಸ್‌ಗೆ ನೀಡಲು ಮೂರು ಪ್ಯಾಕೆಟ್‌ ಬಿಸ್ಕೇಟ್ ತಂದಿದ್ದರು.

ಜೈಲು ಭದ್ರತೆಗೆ ಕೆಎಸ್‌ಐಎಸ್‌ಎಫ್‌ ಪಡೆ ಸಿಬ್ಬಂದಿ ಬಿಸ್ಕೇಟ್‌ ಪ್ಯಾಕೆಟ್‌ ಪರಿಶೀಲಿಸಿದಾಗ ಒಳಗೆ ಗಮ್‌ ಟೇಪ್‌ನಲ್ಲಿ ಸುತ್ತಿದ್ದ ವಸ್ತುಗಳು ಸಿಕ್ಕಿವೆ. ಪರಿಶೀಲಿಸಿದಾಗ ಒಂದು ಪ್ಯಾಕೆಟ್‌ನಲ್ಲಿ ಗಾಂಜಾ, ಮತ್ತೊಂದರಲ್ಲಿ ಸಿಗರೇಟ್‌ಗಳು ಲಭ್ಯವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga-Central-Jail-Building

ಇದನ್ನೂ ಓದಿ » ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?

Biscuit Packet

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment