ರಾತ್ರಿ ಕೊಟ್ಟಿಗೆಯಲ್ಲಿದ್ದ ಎತ್ತುಗಳು ಬೆಳಗಾಗುವುದರಲ್ಲಿ ಮಾಯ, ಕಂಗಾಲದ ರೈತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 15 ಜೂನ್ 2022

ಮನೆ ಮುಂದಿನ ಕೊಟ್ಟಿಗೆಯಲ್ಲಿ ರಾತ್ರಿ ಕಟ್ಟಿ ಹಾಕಿದ್ದ ಎರಡು ಎತ್ತುಗಳು ಬೆಳಗಾಗುವುದರಲ್ಲಿ ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಎತ್ತುಗಳು ಕಳ್ಳತನವಾಗಿರುವ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. OX THEFT

sHIMOGA nanjappa hospital

ಶಿವಮೊಗ್ಗ ತಾಲೂಕು ಕೆಳಗಿನ ಕುಂಚೇನಹಳ್ಳಿಯ ಚಿನ್ನ ನಾಯ್ಕ್ ಎಂಬುವವರ ಮನೆ ಮುಂದಿನ ಕೊಟ್ಟಿಗೆಯಲ್ಲಿ ಎತ್ತುಗಳು ಕಳ್ಳತನವಾಗಿದೆ.

ಮೇ 17ರ ರಾತ್ರಿ ಚಿನ್ನ ನಾಯ್ಕ್ ಅವರು ವ್ಯವಸಾಯದ ಕೆಲಸ ಮುಗಿಸಿ ಎತ್ತುಗಳನ್ನು ತಂದು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆ ರಾತ್ರಿ ಎತ್ತುಗಳು ಕೊಟ್ಟಿಗೆಯಲ್ಲಿರುವುದನ್ನು ಚಿನ್ನ ನಾಯ್ಕ್ ಗಮನಿಸಿದ್ದರು. ಬೆಳಗ್ಗೆ ನೋಡಿದಾಗ ಕೊಟ್ಟಿಗೆಯಲ್ಲಿ ಎತ್ತುಗಳು ಇರಲಿಲ್ಲ.

ಎತ್ತುಗಳಿಗಾಗಿ ಎಲ್ಲೆಡೆ ಹುಡುಕಾಡಿದ ಚಿನ್ನ ನಾಯ್ಕ್ ಕೊನೆಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಕಾರು, ಬೈಕ್ ಅಪಘಾತ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment