ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 APRIL 2024
BHADRAVATHI : ದೇವಸ್ಥಾನದ ಮುಂಬಾಗಿಲಿನ ಬೀಗ ಒಡೆದು, ಹುಂಡಿ ಹಣ, ದೇವರ ಆಭರಣ ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಬದನೇಹಾಳ್ ಗ್ರಾಮದ ಹುಚ್ಚಮ್ಮ ದೇವಸ್ಥಾನ ಮತ್ತು ಬಂಡಿಗುಡ್ಡದ ಮಾರಿಯಮ್ಮ ದೇಗುಲಗಳಲ್ಲಿ ಘಟನೆ ಸಂಭವಿಸಿದೆ. ನಿತ್ಯ ಪೂಜೆಗೆ ಬೆಳಗ್ಗೆ ಅರ್ಚಕ ಕುಮಾರ್ ದೇಗುಲಕ್ಕೆ ಬಂದಾಗ ಕಳ್ಳತನ ಗೊತ್ತಾಗಿದೆ.
ಎರಡು ದೇಗುಲಗಳಲ್ಲಿ ಸುಮಾರು 20 ಸಾವಿರ ರೂ. ಕಾಣಿಕೆ ಹಣ, ದೇವರ ಅಭರಣಗಳು ಸೇರಿ ಒಟ್ಟು 83,200 ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಪೂಜೆ ಮುಗಿಸಿ ನವುಲೆಯ ಮನೆಗೆ ವಾಪಸಾದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?
LATEST NEWS
- ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್ ಹಾಕಿದ ಲೋಕೊ ಪೈಲೆಟ್

- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

About The Editor
ನಿತಿನ್ ಆರ್.ಕೈದೊಟ್ಲು





