ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 DECEMBER 2023
SHIMOGA : ಮನೆ ಮುಂದೆ ನಿಲ್ಲಿಸಿದ್ದ ಹೊಸ ಪಲ್ಸರ್ ಬೈಕ್ (bike) ಕಳ್ಳತನವಾಗಿದೆ. ವಿನೋಬನಗರ 60 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಲಲಿತಮ್ಮ ಎಂಬುವವರ ಹೆಸರಿನಲ್ಲಿದ್ದ ಪಲ್ಸರ್ ಬೈಕ್ (bike) ಅನ್ನು ಅವರ ಮಗ ಚಲಾಯಿಸುತ್ತಿದ್ದರು. ನ.26ರಂದು ರಾತ್ರಿ ಕೆಲಸ ಮುಗಿಸಿ ಬಂದು ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ ಲಲಿತಮ್ಮ ಅವರು ಮನೆಯಿಂದ ಹೊರಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಲಲಿತಮ್ಮ ಮತ್ತು ಅವರ ಮಗ ಬಳಿಕ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ. ಜೂನ್ ತಿಂಗಳಲ್ಲಿ ಆ ಬೈಕ್ ಖರೀದಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದರು.
ಇದನ್ನೂ ಓದಿ – ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಪರೀಕ್ಷೆ ಯಾವಾಗ? ಆಕ್ಷೇಪಣೆ ಸಲ್ಲಿಸುವುದು ಹೇಗೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






