SHIMOGA, 21 AUGUST 2024 : ಖಾಸಗಿ ಶಾಲೆಯ ಆವರಣದಲ್ಲಿ ನಿಲ್ಲಿಸಿದ್ದ ಶಾಲಾ ಬಸ್ಸುಗಳಲ್ಲಿ (School Bus) ಟೈರ್ ಸೇರಿದಂತೆ ವಿವಿಧ ಉಪಕರಣ ಕಳ್ಳತನ ಮಾಡಲಾಗಿದೆ. ಕೃತ್ಯದ ಹಿಂದೆ ಶಾಲೆಯ ಮಾಜಿ ಉದ್ಯೋಗಿಗಳ ಕೈವಾಡದ ಶಂಕೆ ಇದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಗುರುಪುರದಲ್ಲಿರುವ ಡೆಲ್ಲಿ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಘಟನೆ ಸಂಭವಿಸಿದೆ. ಆ.13ರ ರಾತ್ರಿ ಶಾಲೆ ಆವರಣದಲ್ಲಿ 11 ಬಸ್ಸುಗಳನ್ನು ನಿಲ್ಲಿಸಲಾಗಿತ್ತು. ಈ ಪೈಕಿ ಏಳೆಂಟು ಬಸ್ಸುಗಳಿಂದ ಟೈರ್, ಸ್ಟೆಪ್ನಿ, ಜಾಕ್, ಲಿವರ್, ಬೆಂಕಿ ಆರಿಸುವ ಟ್ಯಾಂಕ್, ಕಳೆ ಕಟ್ ಮಾಡುವ ಯಂತ್ರ ಸೇರಿ ಒಟ್ಟು 56 ಸಾವಿರ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಾಲೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದವರೆ ಕೃತ್ಯ ಎಸಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ನಮ್ಮೂರಲ್ಲೇ ರೆಡಿಯಾಗುತ್ತವೆ ಈ ಬಟ್ಟೆ, ಇದನ್ನು ಧರಿಸಿದರೆ ಆರೋಗ್ಯವು ಉತ್ತಮವಾಗಿರುತ್ತೆ, ಎಲ್ಲಿದೆ ಅಂಗಡಿ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






