ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಮುಂದೆ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ರಸ್ತೆಯಲ್ಲಿ ಹೋಗುವವರು ಮೃತದೇಹ ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೃತನ ಹೆಸರು, ಗುರುತು ಪತ್ತೆಯಾಗಿಲ್ಲ. ಡಿಸಿಸಿ ಬ್ಯಾಂಕ್ ಮುಂದಿರುವ ಕಟ್ಟೆ ಮೇಲೆ ರಾತ್ರಿ ಮಲಗಿದ್ದಾಗ, ಆಯಾತಪ್ಪಿ ಚರಂಡಿಗೆ ಬಿದ್ದಿರುವ ಶಂಕೆ ಇದೆ. ಚರಂಡಿ ನೀರಿನಲ್ಲಿ ಉಸಿರುಗಟ್ಟಿ ಮೃತಪಟ್ಟಿರುವ ಕುರಿತು ಪೊಲೀಸರಿಗೆ ಅನುಮಾನವಿದೆ.
ಸದ್ಯ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಜಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
An Unknown person dies in Front Of Shimoga DCC Bank. Jayanagara Police are investigating the case.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422