BREAKING NEWS | ಯುವತಿ ಅನುಮಾನಾಸ್ಪದ ಸಾವು, ರಿಪ್ಪನ್ ಪೇಟೆ ಬಳಿ ಸಿಕ್ತು ಮೃತದೇಹ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | RIPPONPETE NEWS | 26 ಆಗಸ್ಟ್ 2021

ಕಾಡಿನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಹಲವು ಅನುಮಾನ ಉಂಟಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ರಿಪ್ಪನ್’ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಳಗಿ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಹೊಸಕೆರೆ ಕೆರೆ ಬಳಿ ಯುವತಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಯಾರದು ಯುವತಿ? ಸಾವಿಗೇನು ಕಾರಣ?

ಮೃತ ಯುವತಿ ಭಟ್ಕಳ ಮೂಲದವಳು ಎಂದು ಹೇಳಲಾಗುತ್ತಿದೆ. ಈಕೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್’ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ADVT JULY NANJAPPA HOSPITAL HOME LAB TESTING

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment