ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021
ಶಿವಮೊಗ್ಗ-ಕುಂಪಿ ರೈಲ್ವೆ ನಿಲ್ದಾಣಗಳ ನಡುವೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. 50 ರಿಂದ 55 ವರ್ಷದ ವ್ಯಕ್ತಿ ಮೃತಪಟ್ಟಿದ್ದು 5.1 ಅಡಿ ಎತ್ತರ, ಸಾದಗಪ್ಪು ಮೈಬಣ್ಣ ಹೊಂದಿದ್ದಾರೆ.
ನೇರಳೆ ಬಣ್ಣದ ಚೆಕ್ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





