ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 16 SEPTEMBER 2024 : ರೈಲ್ವೆ ಹಳಿ (Track) ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ 50 ರಿಂದ 55 ವರ್ಷದವರಾಗಿದ್ದಾರೆ ಎಂದು ರೈಲ್ವೆ ಪೊಲೀಸರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತರೀಕೆರೆ ಮತ್ತು ಮೊಸರಹಳ್ಳಿ ನಡುವೆ ಕರ್ತವ್ಯ ನಿರತ ಗ್ಯಾಂಗ್‌ಮನ್ ಅವರು ಮೃತದೇಹ ಕಾಣಿಸಿತ್ತು. ಕೂಡಲೆ ರೈಲ್ವೆ ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ಮೃತನು 5.6 ಅಡಿ ಎತ್ತರವಿದ್ದಾರೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ. ದೂರವಾಣಿ ಸಂಖ್ಯೆ 08182 222974 ಸಂಪರ್ಕಿಸಬಹುದು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ದಿಢೀರ್ ಬಲಕ್ಕೆ ತಿರುಗಿದ ಲಾರಿ, ಬೈಕ್ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್ ನ್ಯೂಸ್