ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಜನವರಿ 2022
ಶಿವಮೊಗ್ಗದ ತುಂಗಾ ನದಿಯಲ್ಲಿ ಅರೆಬೆಂದ ಮೃತದೇಹ ಪತ್ತೆಯಾಗಿದೆ. ತುಂಗಾ ನದಿಯಲ್ಲಿ ಇದೆ ಮೊದಲ ಬಾರಿಗೆ ಅರೆಬೆಂದ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇವತ್ತು ಸಂಜೆ ತುಂಗಾ ನದಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮೃತದೇಹ ಪತ್ತೆಯಾದ ಸ್ಥಳದ ಪಕ್ಕದಲ್ಲೇ ರೋಟರಿ ಚಿತಾಗಾರವಿದೆ. ಅಲ್ಲದೆ ಸಾಕ್ಷನಾಶಕ್ಕಾಗಿ ಅರೆಬೆಂದ ಶವವನ್ನ ನದಿಗೆ ಎಸೆದಿರುವ ಬಗ್ಗೆಯು ಅನುಮಾನವಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
Eelli kanutthiruva double shethuve namma Shimoga dalli eeruva Shethuveye yakendare chitradalli nodalu sundara, heeghe nodabekadare paristhithiye bere ondaralliye odadabeku eennodaralli Hondagala Rashi eedu namma Smart City