ಶಿವಮೊಗ್ಗಕ್ಕೆ ರಾತ್ರಿ ಬಂದ ರೈಲಿನ ಬೋಗಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 26 JUNE 2024

SHIMOGA : ತುಮಕೂರಿನಿಂದ ಶಿವಮೊಗ್ಗಕ್ಕೆ ತಡರಾತ್ರಿ ಬಂದ ರೈಲಿನ (Train) ಬೋಗಿಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. 65 ವರ್ಷದ ವೃದ್ಧ ಮೃತಪಟ್ಟಿದ್ದು ಶವವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ತುಮಕೂರಿನಿಂದ ಮಧ್ಯರಾತ್ರಿ 1 ಗಂಟೆಗೆ ಶಿವಮೊಗ್ಗ ನಿಲ್ದಾಣಕ್ಕೆ ರೈಲು ಬಂದು ನಿಂತಿತ್ತು. ಬೋಗಿಯಲ್ಲಿ ಮಲಗಿದ್ದಲ್ಲಿಯೇ ವೃದ್ಧ ಮೃತ ಪಟ್ಟಿರುವ ಶಂಕೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment