ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
SHIMOGA : ತುಮಕೂರಿನಿಂದ ಶಿವಮೊಗ್ಗಕ್ಕೆ ತಡರಾತ್ರಿ ಬಂದ ರೈಲಿನ (Train) ಬೋಗಿಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. 65 ವರ್ಷದ ವೃದ್ಧ ಮೃತಪಟ್ಟಿದ್ದು ಶವವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ತುಮಕೂರಿನಿಂದ ಮಧ್ಯರಾತ್ರಿ 1 ಗಂಟೆಗೆ ಶಿವಮೊಗ್ಗ ನಿಲ್ದಾಣಕ್ಕೆ ರೈಲು ಬಂದು ನಿಂತಿತ್ತು. ಬೋಗಿಯಲ್ಲಿ ಮಲಗಿದ್ದಲ್ಲಿಯೇ ವೃದ್ಧ ಮೃತ ಪಟ್ಟಿರುವ ಶಂಕೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






