ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಹೆದ್ದಾರಿಯಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಲಾರಿ ನಿಲ್ಲಿಸದೆ ಪರಾರಿಯಾಗಿದೆ.

ವಿದ್ಯಾನಗರದ ಎಸ್‌ಬಿಐ ಬ್ಯಾಂಕ್‌ ಮುಂಭಾಗ ಇಂದು ಸಂಜೆ ಘಟನೆ ಸಂಭವಿಸಿದೆ. ಮೃತರನ್ನ ಮಣಿ (21) ಎಂದು ಗುರುತಿಸಲಾಗಿದೆ. ಬೈಕ್‌ ಹಿಂಭಾಗ ನಜ್ಜುಗುಜ್ಜಾಗಿದೆ. ಟಿಲ್ಲರನ್ನು ಬೈಕ್‌ ಓವರ್‌ ಟೇಕ್‌ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನು, ಅಪಘಾತದ ಬಳಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯದ್ವಾತದ್ವ ಚಲಿಸಿದ ಸಿಟಿ ಬಸ್‌, ನವ ವಿವಾಹಿತ ಸಾವು, ಬೈಕುಗಳು ಜಖಂ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment