ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಒಂದು ಲೋಡ್‌ ಗೋಧಿ (Wheat) ಕಳುಹಿಸುವುದಾಗಿ ನಂಬಿಸಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಗುಜರಾತ್‌ ಮೂಲದ ವ್ಯಕ್ತಿಯೊಬ್ಬ 7 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಮನ್ಸೂರ್‌ ಎಂಬುವವರು ಭತ್ತ, ಜೋಳ, ಗೋಧಿ (Wheat) ವ್ಯಾಪಾರ ಮಾಡುತ್ತಿದ್ದಾರೆ. ಗುಜರಾತ್‌ ಮೂಲದ ಶೇಖ್‌ ಮೊಹಮ್ಮದ್‌ ಫರೀದ್‌ ಎಂಬಾತ ಮನ್ಸೂರ್‌ ಅವರಿಗೆ ಪರಿಚಯವಾಗಿದ್ದು, ಗೋಧಿ ಕೊಡಿಸುವುದಾಗಿ ನಂಬಿಸಿದ್ದ. ಒಮ್ಮೆ ಆತ ಕರೆ ಮಾಡಿ ಒಂದು ಲೋಡ್‌ ಗೋಧಿ ಕಳುಹಿಸುವುದಾಗಿ ತಿಳಿಸಿ ಮೊದಲಿಗೆ 2.50 ಲಕ್ಷ ರೂ. ಹಣ ಕಳುಹಿಸುವಂತೆ ತಿಳಿಸಿದ್ದ.

ಆತನ ಮಾತು ನಂಬಿ ಉದ್ಯಮಿ ಮನ್ಸೂರ್‌ ಹಣ ಕಳುಹಿಸಿದ್ದರು. ಪುನಃ ಕರೆ ಮಾಡಿದ್ದ ಶೇಖ್‌ ಮೊಹಮ್ಮದ್‌ ಫರೀದ್‌ 4.50 ಲಕ್ಷ ರೂ. ಹಣ ವರ್ಗಾಯಿಸುವಂತೆ ತಿಳಿಸಿದ್ದ. ಒಟ್ಟು 7 ಲಕ್ಷ ರೂ. ಹಣ ವರ್ಗಾಯಿಸಿದರು ಗೋಧಿ ಲೋಡ್‌ ಬಾರದಿದ್ದರಿಂದ ಮನ್ಸೂರ್‌ ಅವರು ಶೇಖ್‌ ಮೊಹಮ್ಮದ್‌ಗೆ ಕರೆ ಮಾಡಿದ್ದರು. ಆಗ ‘ಹಣವನ್ನು ಕೊಡುವುದಿಲ್ಲ, ಗೋಧಿಯನ್ನು ಕಳುಹಿಸುವುದಿಲ್ಲʼ ಎಂದು ಆತ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ದೂರು ನೀಡಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಪ್ರತಿದಿನ 7 ರಿಂದ 8 ಸಾವಿರ ರೂ. ಲಾಭ, ಮನೆಯಲ್ಲೆ ಕುಳಿತು ಗಳಿಸಬಹುದು ಹಣ, ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment