ಟವಲ್‌ನಿಂದು ಕುತ್ತಿಗೆ ಬಿಗಿದು ಪತ್ನಿಯ ಕೊಂದ ಪತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIKARIPURA NEWS, 9 NOVEMBER 2024 : ಟವಲ್‌ನಿಂದ ಕುತ್ತಿಗೆ ಬಿಗಿದು ಪತಿಯೇ ಪತ್ನಿಯ (Wife) ಕೊಲೆಗೈದಿದ್ದಾನೆ. ಶಿಕಾರಿಪುರ ತಾಲೂಕು ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮನು ಎಂಬಾತ ತನ್ನ ಪತ್ನಿ ಗೌರಮ್ಮಳನ್ನು (28) ಕೊಲೆ ಮಾಡಿದ್ದಾನೆ.

ಪೊಲೀಸರು ಮನುನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಗಾರ್ಮೆಂಟ್ಸ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

Crime-News-General-Image

ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ 20 ವರ್ಷ ಜೈಲು, 1.12 ಲಕ್ಷ ರೂ. ದಂಡ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment