ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್‌ವೈಸರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Arya-PU-College-Shimoga.

ಶಿವಮೊಗ್ಗ: ಕೆ.ಇ.ಬಿ ಸರ್ಕಲ್‌ ಸಮೀಪ ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನದ ಕೊಠಡಿಯಲ್ಲಿದ್ದ 1.35 ಲಕ್ಷ ರೂ. ಮೌಲ್ಯದ ಎಲೆಕ್ಟ್ರಿಕಲ್‌ ವಯರ್‌ (Wire) ಕಳ್ಳತನ ಮಾಡಲಾಗಿದೆ. ಪ್ಲೇವುಡ್‌, ಮರಳು ಜಾಡಿಸುವ ಜಾಲರಿಯಿಂದ ಮುಚ್ಚಿದ್ದ ಮೇಲ್ಛಾವಣಿ ತೆಗೆದು 27 ಬಾಕ್ಸ್‌ ವಯರ್‌ ಕಳ್ಳತನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏ.30ರ ರಾತ್ರಿ 29 ಬಂಡಲ್‌ ವಯರ್‌ಗಳನ್ನು ತಂದು ಇರಿಸಲಾಗಿತ್ತು. ಮರುದಿನ ಮಧ್ಯಾಹ್ನ ಸೂಪರ್‌ ವೈಸರ್‌ ಸ್ಥಳಕ್ಕೆ ಬಂದಾಗ ವಯರ್‌ ಕಳುವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 5, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment