ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಬಟ್ಟೆಯನ್ನು (Cloth) ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಗಿಗುಡ್ಡದ 8ನೇ ತಿರುವಿನಲ್ಲಿ ಜು.16ರ ತಡರಾತ್ರಿ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬ ಮನೆಯೊಂದರ ಬಳಿ ಬಂದು ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈತ ಮಹಿಳೆಯರ ಬಟ್ಟೆಗಳನ್ನು ಮಾತ್ರ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ರಾಗಿಗುಡ್ಡ, ಶಾಂತಿ ನಗರ ಭಾಗದಲ್ಲಿ ಈ ಹಿಂದೆಯು ಬಟ್ಟೆ ಕಳ್ಳತನವಾಗಿದೆ ಎಂಬ ಆರೋಪವಿದೆ.

ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





