ಶಿವಮೊಗ್ಗದ ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯ ಮೃತದೇಹ

SHIVAMOGGA LIVE NEWS | SHIMOGA | 13 ಜೂನ್ 2022➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ.

Shimoga Nanjappa Hospital

ಮೃತಳನ್ನು ಬೊಮ್ಮನಕಟ್ಟೆಯ ಎ ಬ್ಲಾಕ್ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಬೊಮ್ಮನಕಟ್ಟೆಯ ಜಿ ಬ್ಲಾಕ್’ನಲ್ಲಿರುವ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದರು.

ಇದನ್ನೂ ಓದಿ – ಗೋಂದಿ ಚಾನಲ್ ಏರಿ ಮೇಲೆ ಅಂದರ್ ಬಾಹಾರ್ ಜೂಜಾಟ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment