ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟೆಂಬರ್ 2021

ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇವತ್ತು ಬೆಳಗ್ಗೆ ಕಾಶಿಪುರ ಸಮೀಪ ಘಟನೆ ಸಂಭವಿಸಿದೆ.

ನಾಗರತ್ನಾ ಬಾಯಿ (46) ಮೃತ ಮಹಿಳೆ. ರೈಲು ಹಳಿ ಮೇಲೆ ನಾಗರಾತ್ನ ಬಾಯಿ ಅವರ ಮೃತದೇಹ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ, ಆಕಸ್ಮಿಕವಾಗಿ ಸಂಭವಿಸಿದ ಘಟನೆಯೋ ಅನ್ನುವ ಕುರಿತು ತನಿಖೆ ನಡೆಯುತ್ತಿದೆ.

ನಾಗರತ್ನಾ ಬಾಯಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ADVT JULY NANJAPPA HOSPITAL HOME LAB TESTING

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2021

Leave a Comment