ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಗಾಡಿಕೊಪ್ಪದಲ್ಲಿ ಪೂಜಾ (30) ಎಂಬುವರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 15 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಕೌಟುಂಬಿಕ ಕಲಹವೆ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
