ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸೇತುವೆಯಿಂದ ತುಂಗಾ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮಾಡಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಮೃತ ಮಹಿಳೆ 40 ರಿಂದ 45 ವರ್ಷವಿರಬೇಕು ಎಂದು ಅಂದಾಜಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೇಗಾಯ್ತು ಘಟನೆ?
ಗುರುವಾರ ಸಂಜೆ ಮಹಿಳೆಯೊಬ್ಬರು ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ತುಂಗಾ ನದಿ ಸೇತುವೆ ಮೇಲಿಂದ ಹೊಳೆಗೆ ಹಾರಿದ್ದಾರೆ. ಮಹಿಳೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು ದೊಡ್ಡಪೇಟೆ ಠಾಣೆಗೆ ಮಾಹಿತಿ ನೀಡಿದ್ದಾರೆ.
ತುಂಗಾ ನದಿಯಲ್ಲಿ ಮುಳುಗಿ ಮಹಿಳೆ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಹಿಳೆಯ ಮೃತದೇಹವನ್ನು ಮೇಲಕ್ಕೆ ತೆಗೆದಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






