| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIKARIPURA NEWS, 23 OCTOBER 2024 : ಬಸ್ ಹತ್ತುವಾಗ ಮಹಿಳೆಯೊಬ್ಬರ (woman) ಕೊರಳಲ್ಲಿದ್ದ ಚಿನ್ನ ಸರವನ್ನು ಆಕೆಗೆ ಗೊತ್ತಾಗದ ಹಾಗೆ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ಸತ್ಯಮ್ಮ ಎಂಬುವವರು ಶಿಕಾರಿಪುರದಿಂದ ಹೊನ್ನಾಳಿಗೆ ಹೊರಟಿದ್ದರು. ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್ ಹತ್ತುವಾಗ ಸರ ಕಳ್ಳತನವಾಗಿದೆ. 2 ಲಕ್ಷ ರೂ. ಮೌಲ್ಯದ ಸುಮಾರು 30 ಗ್ರಾಂ ತೂಕದ ಚಿನ್ನದ ಸರ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಇವತ್ತಿನ TOP 5 ಸುದ್ದಿಗಳು, ಓದಲು ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()