SHIMOGA NEWS, 29 OCTOBER 2024 : ರೈಲಿಗೆ ಸಿಲುಕಿ ಮಹಿಳೆಯೊಬ್ಬರು (Woman) ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಶುರು
Shimoga: Woman (35) dies after being hit by Talaguppa-Mysuru train. Suspected suicide due to personal reasons, case filed.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200