ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Mishap) ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರ – ಶಿರಾಳಕೊಪ್ಪ ರಸ್ತೆಯ ಕುಮದ್ವತಿ ನದಿ ಸೇತುವೆ ಮೇಲೆ ಇಂದು ಅಪಘಾತ ಸಂಭವಿಸಿದೆ.

ಚನ್ನಗಿರಿ ತಾಲೂಕು ಕಾಕನೂರು ಗ್ರಾಮದ ರೂಪ (40) ಮೃತರು. ಕಾರಿನಲ್ಲಿದ್ದ ರೂಪ ಅವರ ಪತಿ ಕಾಂತರಾಜ್‌, ಸಹೋದರಿ ರೇಖಾ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಎಂಬುವವರಿಗು ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  

ಘಟನೆಯಲ್ಲಿ (Mishap) ಎರಡು ಕಾರುಗಳ ಮುಂಭಾಗ ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Car-Mishap-in-shikaripura-shiralakoppa-road.

ಇದನ್ನೂ ಓದಿ » ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment