ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 28 JANUARY 2025
ಶಿವಮೊಗ್ಗ : ಕೌಟುಂಬಿಕ ವಿಷಯಕ್ಕೆ ಮನನೊಂದು ಮಹಿಳೆಯೊಬ್ಬರು (Woman) ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟ್ಯಾಂಕ್ ಮೊಹಲ್ಲಾದ ಮನೆಯಲ್ಲಿ ಘಟನೆ ಸಂಭವಿಸಿದೆ. ಭಾಗ್ಯಲಕ್ಷ್ಮಿ (37) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಕೌಟುಂಬಿಕ ಕಲಹವೆ ಆತ್ಮಹತ್ಯೆಗೆ ಕಾರಣ ಎಂದು ಭಾಗ್ಯಲಕ್ಷ್ಮಿಯ ಪೋಷಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮಿಳಘಟ್ಟ, ಖಾಸಗಿ ಬಸ್ ವಶಕ್ಕೆ ಪಡೆದ ಟ್ರಾಫಿಕ್ ಪೊಲೀಸ್, 5 ಸಾವಿರ ರೂ. ದಂಡ, ಕಾರಣವೇನು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






