ಶಿವಮೊಗ್ಗ LIVE
ಶಿವಮೊಗ್ಗ: ಗೃಹಿಣಿಯೊಬ್ಬರ (ಹೆಸರು ಗೌಪ್ಯ) ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದೆ. ಇದರ ಬೆನ್ನಿಗೆ ಗೃಹಿಣಿಯ (woman’s photo) ಮೊಬೈಲ್ಗೆ ಅಪರಿಚಿತ ಮೊಬೈಲ್ ನಂಬರ್ಗಳಿಂದ ನಿರಂತರ ಕರೆ ಬರುತ್ತಿವೆ ಎಂದು ಆರೋಪಿಸಲಾಗಿದೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಗೃಹಿಣಿಯ ಮೊಬೈಲ್ ನಂಬರ್ಗೆ ಅಪರಿಚಿತ ನಂಬರ್ಗಳಿಂದ ನಿರಂತರವಾಗಿ ಕರೆಗಳು ಬರುತ್ತಿದ್ದವು. ರಿಸೀವ್ ಮಾಡಿದಾಗ ಕರೆ ಕಟ್ ಮಾಡಲಾಗುತ್ತಿತ್ತು. ಇದಾದ ಬಳಿಕ ಇನ್ಸ್ಟಾಗ್ರಾಂನಲ್ಲಿ ಗೃಹಿಣಿಯ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ನಕಲಿ ಖಾತೆ ತೆರೆಯಲಾಗಿತ್ತು.
ಗೃಹಿಣಿಯ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅದರ ಮೇಲೆ ಅಶ್ಲೀಲ ಬರಹಗಳನ್ನು ಪ್ರಕಟಿಸಲಾಗಿತ್ತು. ಪತಿಯ ಫೋಟೊದ ಮೇಲು ಇದೇ ರೀತಿ ಬರಹಗಳು ಕಂಡು ಬಂದಿದ್ದವು. ಘಟನೆ ಸಂಬಂಧ ಗೃಹಿಣಿ ದೂರು ನೀಡಿದ್ದಾರೆ. ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಕೇಕ್ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






