ಪಾರ್ಟ್‌ ಟೈಮ್‌ ಕೆಲಸಕ್ಕಾಗಿ ಬ್ಯಾಂಕಿನಲ್ಲಿದ್ದ ಫುಲ್‌ ಹಣ ಕಳೆದುಕೊಂಡ ಮಹಿಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 15 OCTOBER 2024 : ಪ್ರತಿಷ್ಠಿತ ಮ್ಯಾನೇಜ್‌ಮೆಂಟ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು, ಮಹಿಳೆಯೊಬ್ಬರಿಂದ (ಹೆಸರು ಗೌಪ್ಯ) ಒಬ್ಬರಿಂದ ಹಣ (Money) ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. 7.40 ಲಕ್ಷ ರೂ. ಕಳೆದುಕೊಂಡಿರುವ ಮಹಿಳೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಮಹಿಳೆ ಮೋಸ ಹೋಗಿದ್ದು ಹೇಗೆ?

ಪಾರ್ಟ್‌ ಟೈಮ್‌ ಜಾಬ್‌ ಎಂದು ನಂಬಿಸಿ ಹೊಟೇಲ್‌ ರಿವ್ಯು ಮಾಡುವಂತೆ ಟೆಲಿಗ್ರಾಂ ಆಪ್‌ ಮೂಲಕ ಲಿಂಕ್‌ ಕಳುಹಿಸಲಾಗಿತ್ತು. ರಿವ್ಯುಮಾಡುತ್ತಿದ್ದಂತೆ ಮಹಿಳೆಯ ಖಾತೆಗೆ 50 ರೂ. ಮತ್ತು 1000 ರೂ. ಹಣ ವರ್ಗಾಯಿಸಲಾಗಿತ್ತು. ನಂಬಿಕೆ ಮೂಡಿಸಿದ ವಂಚಕರು ಹೆಚ್ಚು ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿದ್ದರು.

PACE-COLLEGE-ADVT

ಇದನ್ನೂ ಓದಿ » ಶಿವಮೊಗ್ಗದಿಂದ ಯಾವೆಲ್ಲ ವಿಮಾನ ಎಷ್ಟೊತ್ತಿಗೆ ಹೊರಡುತ್ತವೆ? ಇಲ್ಲಿದೆ ಟೈಮ್‌ ಟೇಬಲ್‌

ಮಹಿಳೆಯಿಂದ ಹಂತ ಹಂತವಾಗಿ 7.40 ಲಕ್ಷ ರೂ. ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ತಮ್ಮ ಪಾಲಿನ ಲಾಭಾಂಶ ನೀಡುವಂತೆ ತಿಳಿಸಿದಾಗ ಹೆಚ್ಚು ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಿ ಎಂದು ವಂಚಕರು ಮೆಸೇಜ್‌ ಮೂಲಕ ತಿಳಿಸಿದ್ದರು. ಮತ್ತಷ್ಟು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದರಿಂದ ಅನುಮಾನಗೊಂಡು ಪರಿಚಿತರಲ್ಲಿ ವಿಚಾರಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 15, 2024

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

Leave a Comment