ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 NOVEMBER 2023

SHIMOGA : ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಗುಂಡಿಗೆ ಬಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದು ಸಾವನ್ನಪ್ಪಿದ್ದಾನೆ. ಮಂಡೇನಕೊಪ್ಪದ ಸತೀಶ್‌ ನಾಯ್ಕ್‌ (27) ಮೃತರು.

ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಪೈಪ್‌ಲೈನ್‌ ಜೋಡಣೆ ಕಾರ್ಯಕ್ಕೆ ಜೆಸಿಬಿಯಿಂದ ಗುಂಡಿ ತೆಗೆಯಲಾಗಿತ್ತು. ಕಾಲು ಜಾರಿ ಸತೀಶ್‌ ಗುಂಡಿಗೆ ಬಿದ್ದಿದ್ದು ಕೂಡಲೆ ಮಣ್ಣು ಕುಸಿದಿದೆ. ಉಸಿರುಗಟ್ಟಿ ಸತೀಶ್‌ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜೆಸಿಬಿ ಮೂಲಕ ಮಣ್ಣು ತೆಗೆದು ಸತೀಶ್‌ನ ರಕ್ಷಣೆ ಯತ್ನಿಸಲಾಗಿದೆ. ಆ ವೇಳೆಗಾಗಲೆ ಆತ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ದೀವರ ಸಾಂಸ್ಕೃತಿಕ ವೈಭವ, ಸಿಗಂದೂರು ಧರ್ಮದರ್ಶಿ ಸೇರಿ ಪ್ರಮುಖರಿಗೆ ಪ್ರಶಸ್ತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment