ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 JANUARY 2024
THIRTHAHALLI : ಮದುವೆಗೆ 13 ದಿನ ಬಾಕಿ ಇರುವಾಗ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕು ಕಟ್ಟೆಹಕ್ಲು ಗ್ರಾಮದ ಚೈತ್ರಾ (26) ಮೃತಳು.
ಇದನ್ನೂ ಓದಿ – ಫೈನಾನ್ಸ್ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ
ಮನೆಯ ಬಚ್ಚಲು ಮನೆಯಲ್ಲಿ ಚೈತ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಬಿದರಗೋಡಿನ ಯುವಕನೊಂದಿಗೆ ಫೆ.4ರಂದು ಮದುವೆ ನಿಶ್ಚಯವಾಗಿತ್ತು. ಇನ್ನು 13 ದಿನದಲ್ಲಿ ಮದುವೆ ನಡೆಯಬೇಕಿತ್ತು. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗೃಹಿಣಿಗೆ ಅಪರಿಚಿತನಿಂದ ಮೆಸೇಜ್, ಫೋನ್, ಕೊನೆಗೆ ಕಾದಿತ್ತು ಶಾಕ್, ನೀವೂ ಆಗಬಹುದು ಮುಂದಿನ ಟಾರ್ಗೆಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422