BREAKING NEWS | ಸಾಗರ ಗಣಪತಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆ

Published On : ಮೇ 17, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | DEAD | 17 ಮೇ 2022

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಕೆರೆ ದಂಡೆಯ ಸನಿಹದಲ್ಲಿ ಮೃತದೇಹ ತೇಲುತ್ತಿತ್ತು.

ಇದನ್ನೂ ಓದಿ – ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

ಇವತ್ತು ಬೆಳಗ್ಗೆ ಮೃತದೇಹ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಗಣಪತಿ ಕೆರೆಯಿಂದ ಮೇಲೆತ್ತಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ.

Shimoga Nanjappa Hospital

ಯುವತಿಯ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಸಾಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 17, 2022

Leave a Comment