ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 31 ಆಗಸ್ಟ್ 2019
ಮಹಿಳೆಯೊಬ್ಬರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ವಿಡಿಯೋ ಕಳುಹಿಸುತ್ತಿದ್ದ ಆರೋಪಿಯನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲ್ಲೂಕಿನ ದೊಣಭಘಟ್ಟ ಗ್ರಾಮದ ಸದ್ದಾಂ ಹುಸೇನ್ (26) ಬಂತ. ಈತ ಅಶ್ಲೀಲ ವಿಡಿಯೋ ಕಳುಹಿಸುತ್ತಿರುವ ಬಗ್ಗೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಇನ್ಸ್’ಪೆಕ್ಟರ್ ಕೆ.ಟಿ.ಗುರುರಾಜ್ ತಂಡವನ್ನು ರಚಿಸಿದ್ದರು. ಮೊಬೈಲ್ ನಂಬರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com





