ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 OCTOBER 2023
SHIMOGA : ನಡೆದು ಹೋಗುತ್ತಿದ್ದ ಯುವಕನೊಬ್ಬನನ್ನು ಆಟೋದಲ್ಲಿ ಬಂದ ನಾಲ್ವರು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಹಲ್ಲೆ (Assault) ನಡೆಸಿದ್ದಾರೆ. ಯುವಕನ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದ ಬಾಲರಾಜ ಅರಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಯತೀಶ್ ಎಂಬಾತ ನಡೆದು ಹೋಗುತ್ತಿದ್ದ ಸಂದರ್ಭ ಆಟೋದಲ್ಲಿ ಬಂದ ನಾಲ್ವರು ದಾಳಿ ನಡೆಸಿದ್ದಾರೆ. ಯತೀಶ್ ಬಳಿ ಇದ್ದ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಪ್ರತಿರೋಧ ತೋರಿದ್ದಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ (Assault) ನಡೆಸಿದ್ದಾರೆ ಎಂದು ಆಪಾದಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಸಾಲ ಬಾಧೆ, ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಕೊನೆಯುಸಿರು
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು






